Description
18ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ;
ಚೀಯೋನ್‍ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ,
ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;
19ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ,
ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದುಬಿಡಿರಿ;
ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ
ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ. Lamentations / ಪ್ರಲಾಪಗಳು 2 : 18, 19
Listen to the deeper meaning from this verse. Watch also on New Hope TV every morning at 6:30am.
#newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #leninanbu #sunitaratnakumar #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast #shortsvideo #shorts #short #shortsviral #shortfeed #shortvideos #viralvideo
Watch this message and be blessed.
Also Watch New Hope TV online at www.newhopetv.org/livetv
Follow us
https://facebook.com/newhopetv
https://instagram.com/newhopetv
https://twitter.com/newhopetv
https://pinterest.com/newhopetv
https://flickr.com/newhopetv
Get the latest Tweets from New Hope TV (@newhopetv).
With its powerful arm of VISUAL MEDIA, New Hope TV stands as a VOICE OF GOD to the untold millions in Karnataka, India. Bangalore, India
Download our App on Android
